ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ
ಮಹಾರಾಷ್ಟ್ರದಲ್ಲಿ ಹುಲಿ, ಚಿರತೆ, ಕಾಗೆಗಳಿಗೂ ಹಕ್ಕಿಜ್ವರ ಬೆಂಗಳೂರು: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲೂ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ ಕಾಗೆಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ನಿಂದ ಉಂಟಾಗುವ ಸೋಂಕಿನಿಂದ ಕೋಳಿಗಳು ಮೃತಪಡುತ್ತಿವೆ. ಪರಿಣಾಮವಾಗಿ ಕರ್ನಾಟಕದ ಗಡಿ ಭಾಗಗಳಲ್ಲಿ ಆತಂಕ ಉಂಟಾಗಿದೆ. ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆಯುತ್ತಿದೆ. ಸಂಯುಕ್ತ ನೆಲ್ಲೂರು […]
ನೆರೆರಾಜ್ಯಗಳಲ್ಲಿ ಹಕ್ಕಿಜ್ವರ ಹಾವಳಿ : ರಾಜ್ಯದಲ್ಲಿ ಕಟ್ಟೆಚ್ಚರ Read More »