ವಿಟ್ಲ ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶೌರ್ಯ ವಿಪತ್ತು ಘಟಕದಿಂದ ಸೇವಾಕಾರ್ಯ
ವಿಟ್ಲ : ಮೇಗಿನಪೇಟೆ ಚಂದ್ರ ಸ್ವಾಮೀ ಬಸದಿಯಲ್ಲಿ ನಡೆದ ಪಂಚ ಕಲ್ಯಾಣ ಮಹೋತ್ಸವ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಶೌರ್ಯ ವಿಪತ್ತು ಘಟಕದಿಂದ ಸೇವಾಕಾರ್ಯ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕೇಪು,ಮಾಣಿ ವಲಯದ ಸೇವಪ್ರಾತಿನಿಧಿಗಳು, ಸಿ ಎಸ್ ಸಿ ಸೇವಾದಾರರು, ಶೌರ್ಯ ತಂಡದ ಸದಸ್ಯರು, ಹಾಗೂ ಒಕ್ಕೂಟದ ಪದಾಧಿಕಾರಿಗಳು ಒಟ್ಟು ಸೇರಿ 5 ನೇ ದಿನದ ಕಾರ್ಯಕ್ರಮಕ್ಕೆ ಪೂರಕವಾಗಿ ಕೆಲಸ ಕಾರ್ಯ ವನ್ನು ನೆರವೇರಿಸಿದ್ದಾರೆ. […]