ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್
ಪುತ್ತೂರು : ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊದೊಂದಿಗೆ ನಿಮ್ಮ ಮುಂದಿದೆ. ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ. “ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ […]
ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ Read More »