ಏ. 6 : ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆ
ಭಿನ್ನಮತ ಶಮನಕ್ಕೆ ವರಿಷ್ಠರ ತಿಣುಕಾಟ ಬೆಂಗಳೂರು : ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕೈ ನಾಯಕರು ಕಳೆದ ಎರಡು ದಿನಗಳಲ್ಲಿ ದಿಲ್ಲಿಯಲ್ಲೇ ಬೀಡುಬಿಟ್ಟು ನಿರಂತರ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಏಪ್ರಿಲ್ 6ರಂದು ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ […]
ಏ. 6 : ಕಾಂಗ್ರೆಸ್ ನ ಎರಡನೇ ಪಟ್ಟಿ ಬಿಡುಗಡೆ Read More »