18 ವರ್ಷಗಳ ಬಳಿಕ ಲಾಭದ ಮುಖ ಕಂಡ ಬಿಎಸ್‌ಎನ್‌ಎಲ್
ಸೇವೆಗಳ ಸುಧಾರಣೆ, ಖಾಸಗಿ ಕಂಪನಿಗಳ ದರ ಹೆಚ್ಚಳದಿಂದಾಗಿ ಬಿಎಸ್‌ಎನ್‌ಎಲ್‌ಗೆ ಲಾಭ ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) 2007ರ ಬಳಿಕ ಇದೇ ಮೊದಲ ಬಾರಿಗೆ ಲಾಭ ಕಂಡಿದೆ. ಜಿಯೋ, ಏರ್‌ಟೆಲ್ ಸೇವೆಗಳಲ್ಲಿ ಏರಿಕೆ ಕಂಡ ಬಳಿಕ ಗ್ರಾಹಕರು ಬಿಎಸ್‌ಎನ್‌ಎಲ್‌ನತ್ತ ಮರಳುತ್ತಿದ್ದು, ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ. 2025ರ ಆರ್ಥಿಕ ವರ್ಷದ 3ನೇ ತ್ರೈಮಾಸಿಕದಲ್ಲಿ ಬಿಎಸ್‌ಎನ್‌ಎಲ್ 262 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ನೆಟ್‌ವರ್ಕ್ ವಿಸ್ತರಣೆ ಮತ್ತು ಗ್ರಾಹಕ ಸೇರ್ಪಡೆಯಂತಹ […]
18 ವರ್ಷಗಳ ಬಳಿಕ ಲಾಭದ ಮುಖ ಕಂಡ ಬಿಎಸ್‌ಎನ್‌ಎಲ್ Read More »