ಕಚೇರಿಯಲ್ಲಿ ರಾಸಲೀಲೆ : ಡಿಜಿಪಿ ರಾಮಚಂದ್ರ ರಾವ್ಗೆ ಕಡ್ಡಾಯ ರಜೆ ಶಿಕ್ಷೆ!
ವಿಡಿಯೋ ಬಹಿರಂಗವಾದ ಬಳಿಕ ತೀವ್ರ ಮುಜುಗರ ಅನುಭವಿಸುತ್ತಿರುವ ಗೃಹ ಇಲಾಖೆ ಬೆಂಗಳೂರು: ಕಚೇರಿಯ ಒಳಗೆ ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ಬಹಿರಂಗವಾದ ಬೆನ್ನಿಗೆ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಿದೆ. ನಟಿ ರನ್ಯಾರಾವ್ ಒಳಗೊಂಡ ವಿದೇಶದಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲೂ ಡಿಜಿಪಿ ರಾಮಚಂದ್ರ ರಾವ್ ಹೆಸರು ಬಲವಾಗಿ ಕೇಳಿಬಂದಿತ್ತು. ಆಗಲೂ ಸರ್ಕಾರ ಅವರನ್ನು ಕೆಲದಿನಗಳ ಮಟ್ಟಿಗೆ ರಜೆ ಮೇಲೆ ಕಳುಹಿಸಿ ಕೈತೊಳೆದುಕೊಂಡಿತ್ತು. ನಾಗರಿಕ ಹಕ್ಕು ಜಾರಿ […]
ಕಚೇರಿಯಲ್ಲಿ ರಾಸಲೀಲೆ : ಡಿಜಿಪಿ ರಾಮಚಂದ್ರ ರಾವ್ಗೆ ಕಡ್ಡಾಯ ರಜೆ ಶಿಕ್ಷೆ! Read More »










