ಶ್ರೀ ಸಂತ ಸೇವಾಲಾಲ್ 286ನೇ ಜಯಂತಿ ಆಚರಣೆ | ಹಲವಾರು ಮಹಾನ್ ನಾಯಕರ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ : ಪುರಂದರ ಹೆಗ್ಡೆ
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಸಂತ ಸೇವಾಲಾಲ್ ರ 286ನೇ ಜಯಂತಿಯನ್ನು ಪುತ್ತೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಆಚರಿಸಲಾಯಿತು.. ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ, ಪ್ರತೀ ವರ್ಷ ವಿವಿಧ ಮಹಾನ್ ನಾಯಕ್ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ. ಹಾಗೆಯೇ ಬಂಜಾರ ಸಮುದಾಯದ ಮಹಾನ್ ನಾಯಕ್ ಸಂತ ಸೇವಾಲಾಲ್ ಅವರ ಆದರ್ಶ, ವ್ಯಕ್ತಿತ್ವ,, ತತ್ವಾದರ್ಶಗಳನ್ನು ನಮ್ಮ […]