ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ
ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಹೇಳಿ ಹಣ ಲಪಟಾಯಿಸಿದ್ದ ಖದೀಮ ಉಡುಪಿ : ಉಡುಪಿಯ ಉದ್ಯಮಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89 ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ 7 ಲಕ್ಷ ರೂ. ನಗದು ಮತ್ತು ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರಿಗೆ ಸೆ.11ರಂದು ಕರೆ ಮಾಡಿ ಅಕ್ರಮ ಜಾಹೀರಾತು, ಸಂದೇಶ ಕಳುಹಿಸಿರುವುದಕ್ಕೆ […]
ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ Read More »