ವೃದ್ಧ ವೈದ್ಯ ದಂಪತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ ರೂ. ಲಪಟಾಯಿಸಿದ ಸೈಬರ್ ವಂಚಕರು
ಅಮೆರಿಕದಲ್ಲಿ ದುಡಿದು ಗಳೆಸಿದ್ದೆಲ್ಲವನ್ನು ಎರಡು ವಾರದಲ್ಲಿ ಕಳೆದುಕೊಂಡ ವೈದ್ಯ ದಂಪತಿ ನವದೆಹಲಿ : ಅನಿವಾಸಿ ಭಾರತೀಯ ವೃದ್ಧ ದಂಪತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ ಸುಮಾರು 15 ಕೋ. ರೂ. ಲಪಟಾಯಿಸಿದ ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಅಮೆರಿಕದಲ್ಲಿ ವೈದ್ಯರಾಗಿ ದುಡಿದು ಗಳಿಸಿದ್ದನ್ನೆಲ್ಲ ಈ ವೃದ್ಧ ವೈದ್ಯರು ಬರೀ ಎರಡು ವಾರದಲ್ಲಿ ಕಳೆದುಕೊಂಡಿದ್ದಾರೆ. ಡಾ.ಓಂ ತನೇಜಾ ಮತ್ತು ಡಾ.ಇಂದಿರಾ ತನೇಜಾ ಅವರನ್ನು ಸೈಬರ್ ವಂಚಕರು ಎರಡು ವಾರಕ್ಕೂ ಅಧಿಕ ಕಾಲ ಬೆದರಿಸಿ ಡಿಜಿಟಲ್ […]
ವೃದ್ಧ ವೈದ್ಯ ದಂಪತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ ರೂ. ಲಪಟಾಯಿಸಿದ ಸೈಬರ್ ವಂಚಕರು Read More »










