ಚೇತನ್ ಅಹಿಂಸಾ ವಿಸಾ ರದ್ದು ಪಡಿಸಿದ ಕೇಂದ್ರ ಸರಕಾರ
ಬೆಂಗಳೂರು : ಕನ್ನಡ ನಟ ಚೇತನ್ ಅಹಿಂಸಾ ಅವರಿಗೆ ಭಾರತದಲ್ಲಿ ಬಂದು ವಾಸಿಸಲು ನೀಡಲಾಗಿದ್ದ ಭಾರತೀಯ ಸಾಗರೋತ್ತರ ಪೌರತ್ವವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ಕುರಿತಂತೆ, ಏ. 14ರಂದು (ಶುಕ್ರವಾರ) ಅವರಿಗೆ ವಿದೇಶಿಗರ ಪ್ರಾದೇಶಿಕ ನೋಂದಾವಣಿ ಕಚೇರಿಯಿಂದ ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅನಪೇಕ್ಷಿತ ಹಾಗೂ ಆಕ್ಷೇಪಾರ್ಹ ಬರಹಗಳನ್ನು ಹಾಕುವ ಮೂಲಕ, ಭಾರತದಲ್ಲಿ ಸಾಮಾಜಿಕ ಶಾಂತಿ ಹಾಗೂ ಸಾರ್ವಜನಿಕರ ನೆಮ್ಮದಿಗೆ ಧಕ್ಕೆ ತರುವುದನ್ನು ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. 15 […]
ಚೇತನ್ ಅಹಿಂಸಾ ವಿಸಾ ರದ್ದು ಪಡಿಸಿದ ಕೇಂದ್ರ ಸರಕಾರ Read More »