ಪಟಾಕಿ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ : ಅಪಾರ ನಷ್ಟ
ಆರಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು ಉಡುಪಿ : ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಬಳಿಕ ಅದು ಪುಸ್ತಕದಂಗಡಿ ಸೇರಿದಂತೆ ಐರಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ ಎನ್ನಲಾಗಿದೆ. ಸೋಮವಾರ ಮುಂಜಾನೆ ಮೂರು ಗಂಟೆಗೆ ಘಟನೆ ನಡೆದಿದ್ದು, ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಂಗಡಿಯೊಂದಿಗೆ ಇಡೀ ಕಟ್ಟಡವೇ ಹೊತ್ತಿ […]
ಪಟಾಕಿ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ : ಅಪಾರ ನಷ್ಟ Read More »










