ಕಡಬ : ಬಾರ್ ಮಾಲೀಕನಿಗೆ 6.5 ಲ.ರೂ. ವಂಚಿಸಿ ಮ್ಯಾನೇಜರ್ ಪಲಾಯನ
ಕಡಬ : ಬಾರ್ ಸಿಬ್ಬಂದಿಯೋರ್ವ ವ್ಯವಹಾರದಲ್ಲಿ ವಂಚಿಸಿ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್‌ನಲ್ಲಿ ಕಡಬದ ಹುಂಚಪ್ಪಡಿ ನಿವಾಸಿ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಬಾರಿನ ವಹಿವಾಟು ಬಗ್ಗೆ […]
ಕಡಬ : ಬಾರ್ ಮಾಲೀಕನಿಗೆ 6.5 ಲ.ರೂ. ವಂಚಿಸಿ ಮ್ಯಾನೇಜರ್ ಪಲಾಯನ Read More »










