ಸುದ್ದಿ

ಎಟಿಎಂಗೆ ಹಣ ತುಂಬುವ ಸಿಬ್ಬಂದಿಯೇ ಕೋಟಿಗಟ್ಟಲೆ ರೂಪಾಯಿಯೊಂದಿಗೆ ಎಸ್ಕೇಪ್‌

ಎರಡು ತಂಡವಾಗಿ ಹಣ ಎಗರಿಸಿಕೊಂಡು ಪಲಾಯನ ಮಾಡಿದ ಸಿಬ್ಬಂದಿ ಬೆಂಗಳೂರು: ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ನಡೆಸಿದ್ದ ಎಟಿಎಂ ದರೋಡೆ ಪ್ರಕರಣಮಾದರಿಯಲ್ಲೇ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿ ಎಟಿಎಂಗೆ ತುಂಬಲು ಕೊಟ್ಟಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು ಎಸ್ಕೇಪ್ ಆಗಿದ್ದಾರೆ. […]

ಎಟಿಎಂಗೆ ಹಣ ತುಂಬುವ ಸಿಬ್ಬಂದಿಯೇ ಕೋಟಿಗಟ್ಟಲೆ ರೂಪಾಯಿಯೊಂದಿಗೆ ಎಸ್ಕೇಪ್‌ Read More »

ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯ ಕಾರಣ : ಶಾಸಕ ಆರೋಪ

ಅಳಿವೆ ಬಾಗಿಲಲ್ಲಿ ದೋಣಿ ಪಲ್ಟಿಯಾಗಿ ಇಬ್ಬರು ಮೃತಪಟ್ಟ ದುರಂತ ಉಡುಪಿ: ಜಿಲ್ಲೆಯ ಕೋಡಿ ಬೆಂಗ್ರೆ ಡೆಲ್ಟಾ ಬೀಚ್ ಬಳಿ ಸೋಮವಾರ ಪ್ರವಾಸಿ ದೋಣಿ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಹಂಗರಕಟ್ಟೆ ಹಡಗು ನಿರ್ಮಾಣ ಪ್ರದೇಶದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ 15 ರಿಂದ 20 ಪ್ರಯಾಣಿಕರ ಸಾಮರ್ಥ್ಯದ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕೋಡಿ ಬೆಂಗ್ರೆಯಲ್ಲಿ ನಡೆದ ದುರಂತ ಪ್ರವಾಸಿ ದೋಣಿ

ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯ ಕಾರಣ : ಶಾಸಕ ಆರೋಪ Read More »

ಮಂಗಳೂರು: ಉದ್ಯೋಗ ಸಿಗದ ಬೇಸರದಲ್ಲಿ ಮರ ಏರಿ ಕುಳಿತ ಯುವಕ!

ಮಂಗಳೂರು: ಕೆಲಸ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮರವೇರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿ ಕೆಲಹೊತ್ತು ಆತಂಕ ಸೃಷ್ಟಿಸಿರುವ ಘಟನೆ ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಬಾಗಲಕೋಟೆಯ ಭೀಮಪ್ಪ(24) ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದೆ. ಪೊಲೀಸರು, ಅಗ್ನಿಶಾಮಕ ದಳದವರು, ಸ್ಥಳೀಯರ ನೆರವಿನಿಂದ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಉದ್ಯೋಗ ಹುಡುಕಿಕೊಂಡು ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದಿದ್ದ ಈತ ಕೆಲಸ ಸಿಗದ ಕಾರಣಕ್ಕಾಗಿ ಮನನೊಂದು ಮರವೇರಿ ಆತ್ಮಹತ್ಯೆ ಮಾಡುವ ಯೋಚನೆ ಮಾಡಿದ್ದ ಎನ್ನಲಾಗಿದೆ. ಮರದಿಂದ

ಮಂಗಳೂರು: ಉದ್ಯೋಗ ಸಿಗದ ಬೇಸರದಲ್ಲಿ ಮರ ಏರಿ ಕುಳಿತ ಯುವಕ! Read More »

ಗಣರಾಜ್ಯೋತ್ಸವ ವೇದಿಕೆಯಲ್ಲೂ ದಿನೇಶ್‌ ಗುಂಡೂರಾವ್‌ ರಾಜಕೀಯ ಭಾಷಣ : ಕ್ಯಾ.ಬ್ರಿಜೇಶ್‌ ಚೌಟ ಖೇದ

ಸುಳ್ಳಿನ ಕಾರ್ಖಾನೆ ವಿಫಲಗೊಂಡ ಹತಾಶೆಯಲ್ಲಿ ರಾಜ್ಯಪಾಲರ ವಿರುದ್ಧ ಟೀಕೆ ಎಂದು ಆರೋಪ ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಟಿಯಲ್ಲಿದ್ದಾರೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕ್ಯಾ.ಬ್ರಿಜೇಶ್‌ ಚೌಟ, ಸಂವಿಧಾನ

ಗಣರಾಜ್ಯೋತ್ಸವ ವೇದಿಕೆಯಲ್ಲೂ ದಿನೇಶ್‌ ಗುಂಡೂರಾವ್‌ ರಾಜಕೀಯ ಭಾಷಣ : ಕ್ಯಾ.ಬ್ರಿಜೇಶ್‌ ಚೌಟ ಖೇದ Read More »

ನಿಗೂಢವಾಗಿ ಉಳಿದ 400 ಕೋಟಿ ರೂ. ಹೈಜಾಕ್‌ ಪ್ರಕರಣ

ಹಣದ ಮೂಲಕ್ಕಾಗಿ ಪೊಲೀಸರ ತೀವ್ರ ಹುಡುಕಾಟ ಬೆಂಗಳೂರು: ಗೋವಾದಿಂದ ಬೆಳಗಾವಿ ಚೋರ್ಲಾ ಘಾಟ್‌ ಮಾರ್ಗವಾಗಿ ಎರಡು ಕಂಟೇನರ್‌ಗಳಲ್ಲಿ ಸಾಗಿಸಲಾಗುತ್ತಿದ್ದ 400 ಕೋಟಿ ರೂ. ಮೊತ್ತದ ಕರೆನ್ಸಿ ನೋಟ್‌ಗಳನ್ನು ಹೊಂದಿದ್ದ ಎರಡು ಕಂಟೈನರ್‌ ಟ್ರಕ್ಕನ್ನು ಕಳೆದ ಅಕ್ಟೋಬರ್​​​ನಲ್ಲಿ ಹೈಜಾಕ್ ಮಾಡಿದ ಪ್ರಕರಣ ನಿಗೂಢವಾಗುತ್ತಾ ಸಾಗಿದ್ದು, ಈ ಹಣ ಯಾರಿಗೆ ಸೇರಿದ್ದು ಎಂಬ ವಿಚಾರವಾಗಿ ಈಗ ಕೆಸರೆರಚಾಟ ಶುರುವಾಗಿದೆ. 2 ಸಾವಿರ ರೂಪಾಯಿ ಮೌಲ್ಯದ ಸುಮಾರು 400 ಕೋಟಿ ರೂಪಾಯಿ ಹಳೇ ನೋಟುಗಳನ್ನು ತುಂಬಿದ್ದ ಟ್ರಕ್ ದರೋಡೆ ಮಾಡಲಾಗಿತ್ತು ಎಂಬ

ನಿಗೂಢವಾಗಿ ಉಳಿದ 400 ಕೋಟಿ ರೂ. ಹೈಜಾಕ್‌ ಪ್ರಕರಣ Read More »

ರಾಜೀವ್‌ ಗೌಡನಿಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟ ಉದ್ಯಮಿ ಯಾರು?

ಪೊಲೀಸರ ಕಣ್ತಪ್ಪಿಸಿ ಮೂರು ದಿನಗಳಿಂದ ಮಂಗಳೂರಿನಲ್ಲಿ ಅಡಗಿಕೊಂಡಿದ್ದ ಕಾಂಗ್ರೆಸ್‌ ನಾಯಕ ಮಂಗಳೂರು : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಸಂಬಂಧಿಸಿ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್‌ ನಾಯಕ ರಾಜೀವ್ ಗೌಡನನ್ನೂ ಕೊನೆಗೂ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡ ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ ಶ್ರೀಮಂತ ಉದ್ಯಮಿಯೊಬ್ಬರು ಆಶ್ರಯ ನೀಡಿದ್ದರು ಎನ್ನುವ ಸ್ಫೋಟಕ ಮಾಹಿತಿ ಈಗ

ರಾಜೀವ್‌ ಗೌಡನಿಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟ ಉದ್ಯಮಿ ಯಾರು? Read More »

ಬದರೀನಾಥ, ಕೇದಾರನಾಥ ದೇಗುಲಗಳಿಗಿಲ್ಲ ಅನ್ಯಮತೀಯರಿಗೆ ಪ್ರವೇಶ?

ಡೆಹ್ರಾಡೂನ್: ಬದರೀನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಇನ್ನು ಮುಂದಿನ ದಿನಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಚಾರ್‌ಧಾಮ್ ಯಾತ್ರಾ ಸ್ಥಳಗಳ ವ್ಯಾಪ್ತಿಯ ದೇಗುಲಗಳಿಗೆ ಅನ್ಯ ಧರ್ಮದವರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುವುದಾಗಿ ದೇವಾಲಯ ಮಂಡಳಿ ಘೋಷಣೆ ಮಾಡಿದೆ. ಈ ಬಗ್ಗೆ ಬಿ.ಕೆ.ಟಿ.ಸಿ. ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಅಧಿಕೃತ ಮಾಹಿತಿ ನೀಡಿದ್ದು, ಮಂಡಳಿಯ ನಿಯಂತ್ರಣದಲ್ಲಿರುವ ಎಲ್ಲಾ ಮಂದಿರಗಳಲ್ಲಿ ಅನ್ಯಧರ್ಮೀಯರ ಪ್ರವೇಶವನ್ನು ನಿಷೇಧಿಸಲಾಗುವುದು. ಮುಂಬರುವ ಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ಈ

ಬದರೀನಾಥ, ಕೇದಾರನಾಥ ದೇಗುಲಗಳಿಗಿಲ್ಲ ಅನ್ಯಮತೀಯರಿಗೆ ಪ್ರವೇಶ? Read More »

ಪ್ರವಾಸಿ ಗಾಡಿ ಗುದ್ದಿ ಮಹಿಳೆ ಸಾವು

ಚಿಕ್ಕಮಗಳೂರು: ಪ್ರವಾಸಿ ವಾಹನವೊಂದು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಆಲ್ದೂರಿನಲ್ಲಿ ನಡೆದಿದೆ. ನವಮಿ (30) ಮೃತ ದುರ್ದೈವಿ. ಅಪಘಾತ ನಡೆದ ಬಳಿಕ ಗಾಡಿಯನ್ನು ‌ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ನವಮಿ ಅವರು ಆಲ್ದೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿದ್ದರು. ಡಿಕ್ಕಿ ಹೊಡೆದ ಗಾಡಿ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

ಪ್ರವಾಸಿ ಗಾಡಿ ಗುದ್ದಿ ಮಹಿಳೆ ಸಾವು Read More »

ಬೇರೆಯವರ ತಪ್ಪನ್ನು ಹುಡುಕುವುದು ಬೇಡ: ಡಿ. ಕೆ. ಶಿವಕುಮಾರ್

ಬೆಂಗಳೂರು: ಭಾರತದ ಆರ್ಥಿಕತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ಗೊತ್ತಿಲ್ಲ. ಇನ್ಯಾವುದೋ ದೇಶದಲ್ಲಿ ನಿಂತು ನಾವು ನಮ್ಮ ದೇಶವನ್ನು ಬಳಸಿಕೊಳ್ಳಲು ಆಗುವುದೇ? ದೇಶದ ಧ್ವಜ ಹಾಕಿಕೊಂಡು ಹೋಗಿ ದೇಶವನ್ನು ತೆಗಳಲಾಗುತ್ತದೆಯೇ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು, ಕೇಂದ್ರ ಸರ್ಕಾರದ ನೀತಿಯಿಂದ ಭಾರತದ ಆರ್ಥಿಕತೆ ನಾಶವಾಗಿದೆ. ಹೀಗಾಗಿ ದೇಶಕ್ಕೆ ಹೂಡಿಕೆಗ‌ಳು ಬರುತ್ತಿಲ್ಲ ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ಹೃದಯ ಶ್ರೀಮಂತಿಕೆಯಿಂದ

ಬೇರೆಯವರ ತಪ್ಪನ್ನು ಹುಡುಕುವುದು ಬೇಡ: ಡಿ. ಕೆ. ಶಿವಕುಮಾರ್ Read More »

ಶಿಲ್ಪ ವಿಜಯ ತಾಳಮದ್ದಳೆ

ಮೂಡಬಿದಿರೆ: ಆಲಂಂಗಾರು ಜಗದ್ಗುರು ಶ್ರೀ ಅಯ್ಯ ಸ್ವಾಮಿ ಮಠದಲ್ಲಿ ಶ್ರೀ ಗುರು ಆರಾಧನೆಯ ಪ್ರಯುಕ್ತ ಜ. 23 ರಂದು ಶ್ರೀ ವಿಶ್ವಕರ್ಮ ಸಂಸ್ಕೃತಿ ಪ್ರಸಾರ ಪ್ರತಿಷ್ಠಾನ ತಂಡದಿಂದ ಕವಿ ಗಣೇಶ್ ಆಚಾರ್ಯ ಕುಂಜೂರು ವಿರಚಿತ ಶಿಲ್ಪ ವಿಜಯ ತಾಳಮದ್ದಳೆ ಜರಗಿತು. ಭಾಗವತರಾಗಿ ಡಿ. ಕೆ. ಆಚಾರ್ಯ ಅಲಂಕಾರು ಹಿಮ್ಮೇಳದಲ್ಲಿ ಕು. ಶ್ರಾವ್ಯ ತಲಕಳ, ಕು. ಶಮ ತಲಕಳ, ಕು. ಪೂಜಾ ಆಚಾರ್ಯ, ಅರ್ಥಧಾರಿಗಳಾಗಿ ಜಬ್ಬಾರ್ ಸಮೊ, ದಿವಾಕರ ಆಚಾರ್ಯ ಗೇರುಕಟ್ಟೆ, ಮಾಣಿ ಸತೀಶ ಆಚಾರ್ಯ, ಹರೀಶ ಆಚಾರ್ಯ

ಶಿಲ್ಪ ವಿಜಯ ತಾಳಮದ್ದಳೆ Read More »

error: Content is protected !!
Scroll to Top