ಆರೋಗ್ಯ ಧಾರಾ- ಬೇಸಿಗೆಯಲ್ಲಿ ದೇಹ ತಂಪಾಗಿಡುವುದು…
ಬಿಸಿಲಿನ ತಾಪ ಏರಿದಂತೆ ನಮ್ಮ ದೇಹ ಅದಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತದೆ. ಸೆಕೆಗಾಲದಲ್ಲಿ ವಾತ ದೋಷವು ಉಲ್ಬಣಗೊಳ್ಳುತ್ತದೆ. ಅಲ್ಪ ಶರೀರ ಬಲ ಹಾಗೂ ದುರ್ಬಲ ಜೀರ್ಣ ಶಕ್ತಿಯಿಂದ ದೇಹವು ಜರ್ಜರಿತವಾಗುತ್ತದೆ. ಇದನ್ನೆಲ್ಲಾ ತಡೆಯಲು ಇಲ್ಲಿದೆ ಕೆಲವು ಟಿಪ್ಸ್• ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಪ್ರಖರ ಸೂರ್ಯ ಕಿರಣವಿರುವುದರಿಂದ ಆದಷ್ಟು ಬಿಸಿಲಿನಲ್ಲಿ ಸಮಯ ಕಳೆಯಬೇಡಿ. ಅನಿವಾರ್ಯವಿದ್ದರೆ ತಲೆಗೆ ಕ್ಯಾಪ್ ಅಥವಾ ಛತ್ರಿಯನ್ನು ಉಪಯೋಗಿಸಿ. ಕಣ್ಣಿಗೆ ಗಾಗಲ್ ಹಾಕಿ. ತಿಳಿ ಬಣ್ಣದ ಬಟ್ಟೆಯನ್ನು ಧರಿಸಿ. ಹತ್ತಿ ಬಟ್ಟೆಯನ್ನು ಧರಿಸಿದರೆ […]
ಆರೋಗ್ಯ ಧಾರಾ- ಬೇಸಿಗೆಯಲ್ಲಿ ದೇಹ ತಂಪಾಗಿಡುವುದು… Read More »