ನಕ್ಸಲ್ ಮುಖಂಡನ ಸಹಿತ 15 ಮಾವೋವಾದಿಗಳ ಹತ್ಯೆ
ತಲೆಗೆ 1 ಕೋಟಿ ರೂ. ಬಹುಮಾನ ಹೊತ್ತಿದ್ದ ನಕ್ಸಲ್ ನಾಯಕ ನವದೆಹಲಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಾರ್ಖಂಡ್ ಪೊಲೀಸರು ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್ ಮುಖಂಡನ ಸಹಿತ 15 ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹತ್ಯೆಯಾದ ನಕ್ಸಲ್ ಮುಖಂಡನನ್ನು ಮಾವೋವಾದಿ ಕೇಂದ್ರ ಸಮಿತಿಯ ಸದಸ್ಯ ಪತಿರಾಮ್ ಮಾಂಝಿ ಎಂದು ಗುರುತಿಸಲಾಗಿದೆ. 1 ಕೋಟಿ ಬಹುಮಾನ […]
ನಕ್ಸಲ್ ಮುಖಂಡನ ಸಹಿತ 15 ಮಾವೋವಾದಿಗಳ ಹತ್ಯೆ Read More »










