ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾಕಬೇಡಿ ಎಂದ ರಮಾನಾಥ ರೈ ಹೇಳಿಕೆಗೆ ಭಾರಿ ವಿರೋಧ
ಎಸ್ಡಿಪಿಐ ಓಲೈಸಲು ಹಿಂದೂ ವಿರೋಧಿ ಹೇಳಿಕೆ ಎಂದು ಟೀಕೆ ಮಂಗಳೂರು : ದೇವಸ್ಥಾನಗಳು ಎಲ್ಲರೂ ಹೋಗುವ ಜಾಗ ಅಲ್ಲಿ ಕೇಸರಿ ಧ್ವಜ ಸೇರಿದಂತೆ ಯಾವುದೇ ಧ್ವಜ ಹಾರಿಸಬಾರದು ಎಂದಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕ ರಮಾನಾಥ ರೈಯವರ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.ಅವರು ನೀಡಿದ ಹೇಳಿಕೆ ಹಿಂದೂ ನಾಯಕರನ್ನು ಕೇರಳಿಸಿದೆ. ಬುಧವಾರ ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಮನರೇಗ ಯೋಜನೆಯ ಹೆಸರು ಬದಲಾವಣೆ ವಿರುದ್ಧ ನಡೆದ ಪ್ರತಿಭಟನೆ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಮಾತನಾಡಿದ ರಮಾನಾಥ ರೈ […]
ದೇವಸ್ಥಾನಗಳಲ್ಲಿ ಕೇಸರಿ ಧ್ವಜ ಹಾಕಬೇಡಿ ಎಂದ ರಮಾನಾಥ ರೈ ಹೇಳಿಕೆಗೆ ಭಾರಿ ವಿರೋಧ Read More »










