ಅನಂತ್ ನಾಗ್ಗೆ ಪದ್ಮಭೂಷಣ ಪ್ರಶಸ್ತಿ : ಕನ್ನಡಿಗರಿಗೆ ಪುಳಕ
ನೀವೇ ನನ್ನ ಸ್ಫೂರ್ತಿ ಎಂದು ಅಭಿನಂದಿಸಿದ ರಿಷಬ್ ಶೆಟ್ಟಿ ಬೆಂಗಳೂರು: ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸುಮಾರು ಐದು ದಶಕಗಳಿಂದ ತೊಡಗಿಸಿಕೊಂಡಿರುವ ಅನಂತ್ ನಾಗ್ ಅತ್ಯಂತ ಪ್ರತಿಭಾವಂತ ನಟ ಎನ್ನುವುದರಲ್ಲಿ ಅನುಮಾನವಿಲ್ಲ. ಕನ್ನಡವಲ್ಲದೆ ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಮುಂಬಯಿಯ ರಂಗಭೂಮಿಯ ಹಿನ್ನೆಲೆಯಿಂದ ಬಂದ ಅನಂತ್ ನಾಗ್ ಸಹಜ ಅಭಿನಯಕ್ಕೆ ಖ್ಯಾತರಾದವರು. ಅವರ ಪ್ರತಿಭೆ ಮತ್ತು ಸಾಧನೆಗೆ […]
ಅನಂತ್ ನಾಗ್ಗೆ ಪದ್ಮಭೂಷಣ ಪ್ರಶಸ್ತಿ : ಕನ್ನಡಿಗರಿಗೆ ಪುಳಕ Read More »