ಉಗ್ರರ ಜೊತೆ ಭದ್ರತಾ ಪಡೆಯ ಭೀಕರ ಕಾಳಗ : 8 ಯೋಧರಿಗೆ ಗಾಯ
ಅಡಗಿ ಕುಳಿತ ಉಗ್ರರನ್ನು ಹೊರಗೆಳೆಯಲು ಕಾರ್ಯಾಚರಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸಿಂಗ್ಪೋರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಪಾಕಿಸ್ತಾನದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರು ಅಡಗಿ ಕುಳಿತಿದ್ದು, ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿವೆ. ಈ ನಡುವೆ ಯೋಧರ ಮೇಲೆ ಉಗ್ರರು ಗ್ರೆನೇಡ್ಗಳನ್ನು ಎಸೆದಿದ್ದು, ಪರಿಣಾಮ 8 ಮಂದಿ ಸೈನಿಕರು […]
ಉಗ್ರರ ಜೊತೆ ಭದ್ರತಾ ಪಡೆಯ ಭೀಕರ ಕಾಳಗ : 8 ಯೋಧರಿಗೆ ಗಾಯ Read More »










