ಸ್ಪೀಕರ್ ಖಾದರ್ ಹರಿಕಥೆ ಟೀಕೆಗೆ ಕರಾವಳಿಯಲ್ಲಿ ಆಕ್ರೋಶ
ಅನುದಾನ ಕೇಳಿದಾಗ ಹರಿಕಥೆ ಹೇಳಬೇಡಿ ಎಂದು ಶಾಸಕ ಯಶ್ಪಾಲ್ ಸುವರ್ಣ ಬಾಯಿಮುಚ್ಚಿಸಿದ ಖಾದರ್ ಉಡುಪಿ: ವಿಧಾನಸಭೆ ಅಧಿವೇಶನದಲ್ಲಿ ಉಡುಪಿ ಪರ್ಯಾಯಕ್ಕೆ ಅನುದಾನ ಕೋರಿ ಮಾತನಾಡಿದ ಸಂದರ್ಭ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಮತ್ತು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಡುವೆ ನಡೆದ ಮಾತಿನ ಚಕಮಕಿ ವ್ಯಾಪಕ ಟ್ರೋಲ್ಗೆ ಒಳಗಾಗಿದೆ. ಕರಾವಳಿ ಭಾಗದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಶಾಸಕರ ಹೇಳಿಕೆ ಮತ್ತು ಸ್ಪೀಕರ್ ನಡೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಅಧಿವೇಶನದಲ್ಲಿ ಮಾತನಾಡುವ ವೇಳೆ ಶಾಸಕ ಯಶಪಾಲ್ […]
ಸ್ಪೀಕರ್ ಖಾದರ್ ಹರಿಕಥೆ ಟೀಕೆಗೆ ಕರಾವಳಿಯಲ್ಲಿ ಆಕ್ರೋಶ Read More »










