ಅಕ್ಷಯ ಕಾಲೇಜಿನ ಎನ್‌ಎಸ್‌ಎಸ್ ಸೇವಾ ಶಿಬಿರ
ಸಂಪ್ಯ: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಇದರ ನೇತೃತ್ವದಲ್ಲಿ ‘ನನ್ನ ಭಾರತಕ್ಕಾಗಿ ಯುವ ಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ’ ಎಂಬ ಶಿರೋನಾಮೆಯೊಂದಿಗೆ ವಾರ್ಷಿಕ ವಿಶೇಷ ಶಿಬಿರ 2025-26 ಪ್ರಾರಂಭ ಗೊಂಡಿತು. ಶಿಬಿರವನ್ನು ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇಲ್ಲಿ ಆಯೋಜಿಸಲಾಯಿತು. ಹರೀಶ್ ಭಂಡಾರಿ ಟಿ, ವಕೀಲರು ಉಚ್ಚನ್ಯಾಯಾಲಯ, ಬೆಂಗಳೂರು ಸಂಚಾಲಕರು ಶ್ರೀ ರಾಮಚಂದ್ರ ವಿದ್ಯಾಲಯ ಅಯೋಧ್ಯಾ ನಗರ ಪೆರ್ನೆ ಇವರು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಜಯಂತ ನಡುಬೈಲು […]
ಅಕ್ಷಯ ಕಾಲೇಜಿನ ಎನ್‌ಎಸ್‌ಎಸ್ ಸೇವಾ ಶಿಬಿರ Read More »










