ಪ್ರಸಾರವೇ ಇಲ್ಲದ ನ್ಯಾಶನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿ ಕೋಟಿ ಜಾಹೀರಾತು : ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ರಾಜ್ಯದ ಖಜಾನೆ ನಿಮ್ಮ ಪಕ್ಷದ ಸ್ವಂತ ಖಜಾನೆಯೇ ಎಂದು ಪ್ರಶ್ನಿಸಿದ ಆರ್.ಅಶೋಕ್ ಬೆಂಗಳೂರು: ಪ್ರಸಾರವೇ ಇಲ್ಲದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕರ್ನಾಟಕ ಸರ್ಕಾರ ಕೋಟಿ ಕೋಟಿ ಜಾಹೀರಾತು ಕೊಟ್ಟಿರುವ ವಿಚಾರ ಹೊಸದೊಂದು ವಿವಾದಕ್ಕೆ ನಾಂದಿ ಹಾಡಿದೆ. ಕಾಂಗ್ರೆಸ್ ಮೇಲೆ ಮುಗಿಬಿದ್ದಿರುವ ಬಿಜೆಪಿ ರಾಜ್ಯದ ಖಜಾನೆ ನಿಮ್ಮ ಪಕ್ಷದ ಸ್ವಂತ ಖಜಾನೆಯೇ ಎಂದು ಪ್ರಶ್ನಿಸಿದೆ. ಕರ್ನಾಟಕದ ಖಜಾನೆಯನ್ನು ಕಾಂಗ್ರೆಸ್ ಖಜಾನೆ ಮಾಡುವುದಕ್ಕೆ ಸರ್ಕಾರ ಹೊರಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸರ್ಕಾರದಿಂದ ಹೆಚ್ಚು […]










