ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಿಸಲು ಕ್ಯಾ. ಬ್ರಿಜೇಶ್ ಚೌಟ ಆಗ್ರಹ
ಸಂಸತ್ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಗಮನ ಸೆಳೆದ ಸಂಸದ ಮಂಗಳೂರು : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಂಸತ್ ಅಧಿವೇಶನದಲ್ಲಿ ಮಾತನಾಡಿದ್ದಾರೆ. ಲೋಕಸಭೆಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ ಸಂಸದ ಕ್ಯಾ.ಚೌಟ ಅವರು ನೆರೆಯ ಸಣ್ಣ ದೇಶಗಳಿಂದ ಸುಂಕ ಮುಕ್ತ ಅಡಿಕೆ ಆಮದು ನೀತಿಯಿಂದಾಗಿ ಕರ್ನಾಟಕ ಸೇರಿ ನಮ್ಮ […]
ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಿಸಲು ಕ್ಯಾ. ಬ್ರಿಜೇಶ್ ಚೌಟ ಆಗ್ರಹ Read More »










