ಭಾರತ ವಿಶ್ವದಲ್ಲಿ 2 ನೇ ಅತಿ ದೊಡ್ಡ ಮೊಬೈಲ್ ಫೋನ್ ತಯಾರಕ ರಾಷ್ಟ್ರ
85 ಸಾವಿರ ಕೋಟಿ ರೂ. ಮೌಲ್ಯದ ಜಂಗಮವಾಣಿ ರಫ್ತು ದೆಹಲಿ : ಮಾ. 31 ಕ್ಕೆ ಕೊನೆಗೊಂಡ ಆರ್ಥಿಕ ವರ್ಷದಲ್ಲಿ ಭಾರತವು 85,000 ಕೋಟಿ ರೂ.ಗಿಂತ ಹೆಚ್ಚಿನ ಮೊಬೈಲ್ ರಫ್ತು ಮಾಡಿದೆ ಎಂಬುದು ಅಂಕಿ ಅಂಶಗಳಿಂದ ದೃಢಪಟ್ಟಿದೆ. ಸೆಲ್ಯುಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ( ಐಸಿಇಎ) ಐಎಎನ್ಎಸ್ಗೆ ಈ ಬಗ್ಗೆ ಮಾಹಿತಿ ಒದಗಿಸಿದ್ದು, ಸ್ಥಳೀಯ ಉತ್ಪಾದನೆಯತ್ತ ಸರ್ಕಾರದ ಪ್ರೋತ್ಸಾಹದಿಂದ ಉತ್ತೇಜನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಅಂಕಿ ಅಂಶಗಳು ವಿವರಿಸಿವೆ. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಭಾರತದಿಂದ […]
ಭಾರತ ವಿಶ್ವದಲ್ಲಿ 2 ನೇ ಅತಿ ದೊಡ್ಡ ಮೊಬೈಲ್ ಫೋನ್ ತಯಾರಕ ರಾಷ್ಟ್ರ Read More »