ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್ ಅಬ್ದುಲ್ಲ ಲೇವಡಿ
ಸೋಲು-ಗೆಲುವಿನ ನಡುವೆ ಹೊಯ್ದಾಡುತ್ತಿರುವ ಅರವಿಂದ ಕೇಜ್ರಿವಾಲ್ ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪರಾಭವ ಬಹುತೇಕ ನಿಶ್ಚಿತಗೊಂಡಿರುವಂತೆ ಕಾಂಗ್ರೆಸ್ ಮತ್ತು ಆಪ್ ವಿರುದ್ಧ ಇಂಡಿ ಮೈತ್ರಿಕೂಟದ ಮಿತ್ರಪಕ್ಷಗಳು ಕೆಂಡ ಕಾರತೊಡಗಿವೆ. ಇಂಡಿ ಭಾಗವಾಗಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಆಪ್ ಮೇಲೆ ಸೋಲಿನ ಕರಿಮೋಡ ಕವಿಯುತ್ತಿರುವಂತೆಯೇ ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ ಎಂದು ಲೇವಡಿ ಮಾಡಿದ್ದಾರೆ.ದಿಲ್ಲಿ ಚುನಾವಣೆಯಲ್ಲಿ ಇಂಡಿ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಆಪ್ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಮಾತ್ರವಲ್ಲದೆ ಪ್ರಚಾರದ ವೇಳೆ ಸಾಕಷ್ಟು ಕಿತ್ತಾಡಿಕೊಂಡಿದ್ದವು. ಈ […]
ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್ ಅಬ್ದುಲ್ಲ ಲೇವಡಿ Read More »