ಕೊಲ್ಲೂರು ದೇವಳದ ನಕಲಿ ವೆಬ್ಸೈಟ್ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ
ಭಕ್ತಿರಿಗೆ ಲಕ್ಷಗಟ್ಟಲೆ ರೂ. ವಂಚಿಸಿದ್ದ ರಾಜಸ್ಥಾನದ ನಾಸೀರ್ ಹುಸೇನ್ ಉಡುಪಿ : ಕೊಲ್ಲೂರು ದೇಗುಲದ ನಕಲಿ ವೆಬ್ಸೈಟ್ ಸೃಷ್ಟಿಸಿ ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸೀರ್ ಹುಸೇನ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಸಿರ್ ಹುಸೇನ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಸೃಷ್ಟಿಸಿ, ರೂಮ್ ಬುಕ್ಕಿಂಗ್ ಹೆಸರಲ್ಲಿ ಭಕ್ತರಿಗೆ ಟೋಪಿ ಹಾಕುತ್ತಿದ್ದ. ದೇವಸ್ಥಾನದ ಅಧಿಕೃತ ವೆಬ್ಸೈಟ್ನಂತೆಯೇ ಕಾಣುವ ನಕಲಿ ಸೈಟ್ ಸೃಷ್ಟಿ ಮಾಡಿ ಭಕ್ತರಿಂದ ಆನ್ಲೈನ್ ಮೂಲಕ ಮುಂಗಡ ಹಣ ಪಡೆದು ನಕಲಿ […]
ಕೊಲ್ಲೂರು ದೇವಳದ ನಕಲಿ ವೆಬ್ಸೈಟ್ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ Read More »










