ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ : ದೆಹಲಿ ತಲುಪಿದ ಬೂದಿ
12 ಸಾವಿರ ವರ್ಷಗಳ ಬಳಿಕ ಸ್ಫೊಟಿಸಿದ ಜ್ವಾಲಾಮುಖಿ ನವದೆಹಲಿ : ಇಥಿಯೋಪಿಯಾದ ಹೈಲಿ ಗುಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ಬಳಿಕ ಸ್ಫೋಟಗೊಂಡಿದ್ದು, ಇದರ ಬೂದಿ ಸೋಮವಾರ ರಾತ್ರಿ ದೆಹಲಿ ತಲುಪಿದೆ. ಹವಾಮಾನ ಇಲಾಖೆ ಈವಿದ್ಯಮಾನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಮೊದಲೇ ದೆಹಲಿ ವಾಯುಮಾಲಿನ್ಯ ಸಮಸ್ಯೆಯಿಂದ ಬಳಲುತ್ತಿದೆ. ಇದರೊಂದಿಗೆ ಜ್ವಾಲಾಮುಖಿಯ ಬೂದಿಯೂ ಸೇರಿಕೊಂಡರೆ ಪರಿಸ್ಥಿತಿ ಬಿಗಡಾಯಿಸುವ ಆತಂಕವಿದೆ. ಮೋಡದಂತಿರುವ ಬೂದಿ ವಾಯುವ್ಯ ಭಾರತದ ಕಡೆಗೆ ಗಂಟೆಗೆ ಸುಮಾರು 130 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಚಲಿಸುತ್ತಿದೆ. ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡ […]
ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ : ದೆಹಲಿ ತಲುಪಿದ ಬೂದಿ Read More »










