ದುಬೈ ಏರ್‌ಶೋನಲ್ಲಿ ತೇಜಸ್ ಪತನ : 37 ವರ್ಷದ ಪೈಲಟ್ ದುರ್ಮರಣ
ಭಾರತಕ್ಕೆ ಆಘಾತ ನೀಡಿದ ಯುದ್ಧ ವಿಮಾನ ಪತನ; ತನಿಖೆಗೆ ಆದೇಶ ನವದೆಹಲಿ: ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಚ್‌ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನ (ಎಲ್‌ಸಿಎ ಎಂಕೆ -1) ಪತನಗೊಂಡು, ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಮೃತಪಟ್ಟಿದ್ದಾರೆಂದು ದೃಢಪಡಿಸಲಾಗಿದೆ. ಕಾರ್ಯಕ್ರಮದ ಕೊನೆಯ ದಿನದಂದು 37 ವರ್ಷದ ಪೈಲಟ್ ಕೆಳಮಟ್ಟದ ಏರೋಬ್ಯಾಟಿಕ್ ಕೌಶಲ ನಿರ್ವಹಿಸುತ್ತಿದ್ದಾಗ ಫೈಟರ್ ಜೆಟ್ ಪತನಗೊಂಡಿದೆ. ದುರದೃಷ್ಟಕರ ಘಟನೆಯಲ್ಲಿ ವಿಂಗ್ ಕಮಾಂಡರ್ ಸಾವಿಗೀಡಾಗಿದರು. ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಹಿಮಾಚಲ ಪ್ರದೇಶದ […]
ದುಬೈ ಏರ್‌ಶೋನಲ್ಲಿ ತೇಜಸ್ ಪತನ : 37 ವರ್ಷದ ಪೈಲಟ್ ದುರ್ಮರಣ Read More »










