ಕಲಾವಿದ ಶಶಿಧರ ಕನ್ಯಾಡಿ ಷಷ್ಟ್ಯಬ್ಧ: ಯಕ್ಷಭಾರತಿಯಿಂದ ಅಭಿನಂದನೆ, ತಾಳಮದ್ದಳೆ
ಕನ್ಯಾಡಿ: ಕನ್ಯಾಡಿಯ ಮಾತೃಶ್ರೀ ನಿವಾಸದಲ್ಲಿ ಯಕ್ಷಭಾರತಿ ಟ್ರಸ್ಟಿ , ಕಲಾವಿದ ಶಶಿಧರ ಕನ್ಯಾಡಿ ಅವರ ಷಷ್ಟ್ಯಬ್ಧ ನಿಮಿತ್ತ ಯಕ್ಷಭಾರತಿ ರಿ. ಕನ್ಯಾಡಿ ತಂಡದಿಂದ ಪ್ರೊ. ಪವನ್ ಕಿರಣಕೆರೆ ವಿರಚಿತ ಶ್ರೀಕೃಷ್ಣ ತುಲಾಭಾರ ಎಂಬ ತಾಳಮದ್ದಳೆ ಜರಗಿತು ಭಾಗವತರಾಗಿ ಮಹೇಶ ಕನ್ಯಾಡಿ, ಹಿಮ್ಮೇಳದಲ್ಲಿ ಜಗನ್ನಿವಾಸ ರಾವ್ ಪುತ್ತೂರು, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ ಶ್ರೀ ಕೃಷ್ಣನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ಸತ್ಯಭಾಮೆಯಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ನಾರದನಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ಬಲರಾಮನಾಗಿ ರವೀಂದ್ರ ಶೆಟ್ಟಿ […]
ಕಲಾವಿದ ಶಶಿಧರ ಕನ್ಯಾಡಿ ಷಷ್ಟ್ಯಬ್ಧ: ಯಕ್ಷಭಾರತಿಯಿಂದ ಅಭಿನಂದನೆ, ತಾಳಮದ್ದಳೆ Read More »










