ನಾಲಿಗೆ ಕತ್ತರಿಸುವೆ ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಬಿಜೆಪಿ ತಿರುಗೇಟು
ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಘೋಷಿಸಿದ್ದಕ್ಕಾಗಿ ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ನಾಲಿಗೆಯನ್ನು ಕತ್ತರಿಸುವುದಾಗಿ ದಿಂಡುಗಲ್‌ನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್ ಬೆದರಿಕೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. 2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿದ ನ್ಯಾಯಾಧೀಶರ ನಾಲಿಗೆಯನ್ನು ಕತ್ತರಿಸುವುದಾಗಿ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷದವರು […]
ನಾಲಿಗೆ ಕತ್ತರಿಸುವೆ ಎಂಬ ಕಾಂಗ್ರೆಸ್ಸಿಗರ ಹೇಳಿಕೆಗೆ ಬಿಜೆಪಿ ತಿರುಗೇಟು Read More »