ನರೇಗಾ ಇನ್ನು ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ
ಕೆಲಸದ ದಿನ, ಕೂಲಿ ಹೆಚ್ಚಳ ನವದೆಹಲಿ: ಸರ್ಕಾರದ ಬಡವರ ಪರವಾದ ಮಹತ್ವದ ಯೋಜನೆಯಾಗಿರುವ ನರೇಗಾದ ಹೆಸರು ಇನ್ನು ಬದಲಾಗಲಿದೆ. ಈ ಯೋಜನೆಗೆ ಹಲಕವು ಬದಲಾವಣೆಗಳೊಂದಿಗೆ ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼ ಎಂದು ಹೆಸರಿಡಲು ಕೇಂದ್ರ ಸರ್ಕಾರ ಅನುಮೋದಿಸಿದೆ. ನರೇಗಾಕ್ಕೆ ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼಯಾಗಿ ಮರು ನಾಮಕರಣ ಮಾಡಿಈ ಯೋಜನೆ ಅಡಿಯಲ್ಲಿ ಕನಿಷ್ಠ ಉದ್ಯೋಗ ದಿನಗಳ ಸಂಖ್ಯೆಯನ್ನು ಸರ್ಕಾರ 125 ದಿನಗಳಿಗೆ ಹೆಚ್ಚಿಸಿದೆ. ಅಲ್ಲದೆ ಕನಿಷ್ಠ ವೇತನ ದಿನಕ್ಕೆ 240 ರೂ.ಗೆ ಪರಿಷ್ಕರಿಸಲಾಗಿದೆ. ಇದಲ್ಲದೆ […]
ನರೇಗಾ ಇನ್ನು ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ Read More »










