ನಾನು ಮುಖ್ಯಮಂತ್ರಿ ಹುದ್ದೆ ಸ್ಪರ್ಧಿಯಲ್ಲ : ಬಿ. ಎಲ್. ಸಂತೋಷ್ ಸ್ಪಷ್ಟನೆ
ಬಿಜೆಪಿಯಲ್ಲಿ ಸಮರ್ಥ ನಾಯಕರಿಗೆ ಪ್ರತಿಸ್ಪರ್ಧಿಯಾಗುವುದಿಲ್ಲ ಎಂದ ಸಂತೋಷ್ ಬೆಂಗಳೂರು : ನಾನು ಮುಖ್ಯಮಂತ್ರಿ ಹುದ್ದೆಯ ಸ್ಪರ್ಧಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮದವರ ಜತೆ ಮಾತನಾಡುವ ವೇಳೆ ಈ ವಿಚರ ಪ್ರಸ್ತಾವಿಸಿದ ಅವರು ಬಿಜೆಪಿಯಲ್ಲಿ ಹಲವು ಶಕ್ತ ನಾಯಕರಿದ್ದಾರೆ ಮತ್ತು ನಾನು ಅವರಿಗೆ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ ಎಂದು ತಿಳಿಸಿದರು.ಟಿಕೆಟ್ ಹಂಚಿಕೆಯಲ್ಲಿ ಸಂತೋಷ್ ವ್ಯಾಪಕವಾಗಿ ಪ್ರಭಾವ ಬೀರಿದ್ದಾರೆ ಮತ್ತು ಬಿಜೆಪಿಗೆ ಬಹುಮತ ಬಂದರೆ ಮುಖ್ಯಮಂತ್ರಿಯಾಗಲು ಅವರು ರಾಜ್ಯ ರಾಜಕೀಯದಲ್ಲಿ ಹೆಚ್ಚು ಸಕ್ರಿಯರಾಗುತ್ತಿದ್ದಾರೆ […]
ನಾನು ಮುಖ್ಯಮಂತ್ರಿ ಹುದ್ದೆ ಸ್ಪರ್ಧಿಯಲ್ಲ : ಬಿ. ಎಲ್. ಸಂತೋಷ್ ಸ್ಪಷ್ಟನೆ Read More »