ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ಮನೆಗೆ ಹೋಗಲು ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯನ್ನು ಬಲವಂತವಾಗಿ ಬಸ್ಗೆ ಹತ್ತಿಸಿಕೊಂಡು ಕೃತ್ಯ ನವದೆಹಲಿ: ಚಲಿಸುತ್ತಿದ್ದ ಖಾಸಗಿ ಬಸ್ಸಿನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರ ಮೇಲೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಬಸ್ ಡ್ರೈವರ್, ಕಂಡಕ್ಟರ್ನನ್ನು ಬಂಧಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಎಂದಿನಂತೆ ಕೆಲಸ ಮುಗಿಸಿ ಮಹಿಳೆ ಸರಸ್ವತಿ ವಿಹಾರ್ […]
ಚಲಿಸುತ್ತಿದ್ದ ಬಸ್ಸಿನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ Read More »










