ಪೆಟ್ರೋಲ್, ಡೀಸೆಲ್ ಬೆಲೆ ಲೀಟರಿಗೆ ತಲಾ 3 ರೂ. ಏರಿಕೆ
ಜನರಿಗೆ ನೇರವಾಗಿ ತಟ್ಟತೊಡಗಿದ ಯುದ್ಧದ ಬಿಸಿ ನವದೆಹಲಿ: ನಿರೀಕ್ಷೆಯಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಳವಾಗಿದೆ. ನಾಲ್ಕು ವರ್ಷಗಳ ಬಳಿಕ ಈ ಎರಡು ಇಂಧನಗಳ ಬೆಲೆ ಹೆಚ್ಚಾಗಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ. ಪರಿಷ್ಕೃತ ದರ ಇಂದು ಬೆಳಿಗ್ಗೆಯಿಂದಲೇ ಜಾರಿಯಾಗಿದೆ. ದರ ಏರಿಕೆಯಿಂದ ಬೆಂಗಳೂರಿನಲ್ಲಿ ಪ್ರತಿ ಲೀಟರ್ ದರ 106.17 ರೂ. ಏರಿಕೆಯಾದರೆ ಡಿಸೇಲ್ ದರ 94.10 ರೂ. […]
ಪೆಟ್ರೋಲ್, ಡೀಸೆಲ್ ಬೆಲೆ ಲೀಟರಿಗೆ ತಲಾ 3 ರೂ. ಏರಿಕೆ Read More »










