ಗೇಲ್ ಪೈಪ್ ಲೈನ್ ಗ್ಯಾಸ್, ಸಿಎನ್‌ಜಿ ಬೆಲೆ ಪ್ರತಿ ಯೂನಿಟ್‌ಗೆ 7 ರೂ ಕಡಿತ
ಬೆಂಗಳೂರು : ಹೊಸ ದೇಶೀಯ ಅನಿಲ ಬೆಲೆಯ ಪ್ರಯೋಜನಗಳನ್ನು ಗ್ರಾಹಕರಿಗೆ ವರ್ಗಾಯಿಸಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಗೇಲ್ ಗ್ಯಾಸ್ ಲಿಮಿಟೆಡ್ ತನ್ನ ಬೆಲೆ ಕಡಿತ ಮಾಡಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮತ್ತು ದಕ್ಷಿಣ ಕನ್ನಡದಲ್ಲಿ ಗೇಲ್ ಕಂಪನಿಯು ತನ್ನ ಡೊಮೆಸ್ಟಿಕ್ (ಗೃಹಬಳಕೆ) ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ) ಮತ್ತು ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್ (ಸಿಎನ್‌ಜಿ) ಬೆಲೆಗಳನ್ನು ಪ್ರತಿ ಯೂನಿಟ್‌ಗೆ 7 ರೂ.ಗಳಷ್ಟು ಕಡಿತಗೊಳಿಸುವುದಾಗಿ ಭಾನುವಾರ ಪ್ರಕಟಿಸಿದೆ.ಪರಿಷ್ಕೃತ ಬೆಲೆಗಳು ಭಾನುವಾರದಿಂದಲೇ ಜಾರಿಗೆ ಬಂದಿದ್ದು, ಪ್ರತಿ […]
ಗೇಲ್ ಪೈಪ್ ಲೈನ್ ಗ್ಯಾಸ್, ಸಿಎನ್‌ಜಿ ಬೆಲೆ ಪ್ರತಿ ಯೂನಿಟ್‌ಗೆ 7 ರೂ ಕಡಿತ Read More »