ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ
ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ಹಣವನ್ನು ಎ. 10 ರಂದು ರಾತ್ರಿ 10 ಗಂಟೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ […]
ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ Read More »