15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದ ಪಾಪಿಗಳು
ಬೆಂಗಳೂರು: ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದ ಘಟನೆ ರಾಜ್ಯ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ಕವನ ಎಂಬ ಬಾಲಕಿಯೇ ಮೃತ ದುರ್ದೈವಿ. ಬೆಂಗಳೂರು ದಕ್ಷಿಣ ಜಿಲ್ಲೆಯ ಬೋಳಾರೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬಾಲಕಿ ಕವನ ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಎಂದು ತೆರಳಿದ್ದಳು. ಆದರೆ ಸಂಜೆಯಾದರೂ ಆಕೆ ಮನೆಗೆ ಮರಳಿರಲಿಲ್ಲ. ಈ ಹಿನ್ನೆಲೆ ಹುಡುಕಾಟ ನಡೆಸಿದಾಗ ಆಕೆಯ ಮೃತದೇಹ ಪತ್ತೆಯಾಗಿದೆ. ಬಾಲಕಿಗೆ ತಾಯಿ ಇಲ್ಲವಾಗಿದ್ದು, ಸಾವಿತ್ರಮ್ಮ ಎಂಬವರ ಜೊತೆ ವಾಸವಿದ್ದಳು. ಬಾಲಕಿಯ ತಂದೆ […]
15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದ ಪಾಪಿಗಳು Read More »










