1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ
ಕಾಂಗ್ರೆಸ್ ನಾಯಕ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಟೀಕೆ ನವದೆಹಲಿ: ಹರಿಯಾಣದಲ್ಲಿ ವೋಟ್ ಚೋರಿ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಯಾರಾದ್ರೂ ಒಂದು ಗಂಟೆಯಲ್ಲಿ 20 ಹಾಕುವುದಕ್ಕೆ ಸಾಧ್ಯವಾ ಎಂದು ಬಿಜೆಪಿ ಪ್ರಶ್ನಿಸಿದೆ. ನಿನ್ನೆ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಹರಿಯಾಣದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಪ್ರಯತ್ನ ಎಂದು ಆರೋಪಿಸಿದ್ದರು. ಅದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಭಾರತ […]
1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ Read More »










