ವೋಟ್ ಬ್ಯಾಂಕ್ ಖುಷಿಪಡಿಸಲು ಹಿಜಾಬ್ಗೆ ಅವಕಾಶ : ಅಶೋಕ್ ಟೀಕೆ
ಸಿದ್ದರಾಮಯ್ಯ ಸರ್ಕಾರದಿಂದ ಹಿಂದೂಗಳಿಗೆ ಅವಮಾನ ಎಂದು ಆಕ್ರೋಶ ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರದ ಆದೇಶವನ್ನು ತೀವ್ರವಾಗಿ ಖಂಡಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಗೆ ಭರಪೂರ ಅವಕಾಶ ಕೊಡ್ತಾರೆ, ಹಿಂದೂಗಳನ್ನು ಕಡೆಗಣಿಸ್ತಾರೆ ಎಂದು ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅಂದರೆ ಮುಸ್ಲಿಮರಿಗೆ ಭರಪೂರ ಅವಕಾಶಗಳು. ಸಿದ್ದರಾಮಯ್ಯನವರು ಹಿಂದೂಗಳನ್ನ ಕಡೆಗಣಿಸ್ತಾರೆ, ಹಿಂದೂಗಳಿಗೆ ಅವಮಾನ ಮಾಡ್ತಾರೆ. ಜನಿವಾರ ಕಂಡರೆ ಆಗಲ್ಲ, ಬೊಟ್ಟು ಇಟ್ಟುಕೊಂಡರೆ ಆಗಲ್ಲ, ದೇವಸ್ಥಾನಕ್ಕೆ ಹೋದರೆ ಆಗಲ್ಲ. ಆದರೆ ಮುಲ್ಲಾಗಳ ಮೇಲೆ ಬಹಳ […]
ವೋಟ್ ಬ್ಯಾಂಕ್ ಖುಷಿಪಡಿಸಲು ಹಿಜಾಬ್ಗೆ ಅವಕಾಶ : ಅಶೋಕ್ ಟೀಕೆ Read More »










