ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಮತ್ತು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಏ. 7 ರಂದು ಎಫ್‌ಐಆರ್ ದಾಖಲಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಆರೋಪದಲ್ಲಿ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದು ಐಪಿಸಿಯ ಸೆಕ್ಷನ್ 171 E ಮತ್ತು 171 I ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ನೀತಿ ಸಂಹಿತೆ ಜಾರಿಯಾದ ಬಳಿಕ ಅನುಮತಿ ಪಡೆಯದೆ […]
ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲು Read More »