ಅನಿಲ್ ಅಂಬಾನಿ ಒಡೆತನದ 3 ಸಾವಿರ ಕೋಟಿ ರೂ. ಆಸ್ತಿ ಮುಟ್ಟುಗೋಲು: ಯಾಕೆ ಗೊತ್ತಾ?
ನವದೆಹಲಿ: ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿ ಅವರ ರಿಲಯನ್ಸ್ ಗ್ರೂಪ್ಗೆ ಸಂಬಂಧಿಸಿದ ಕಂಪನಿಗಳ 3000 ಕೋಟಿ ರೂ. ಗಳಿಗೂ ಹೆಚ್ಚಿನ ಆಸ್ತಿಯನ್ನು ಮುಟ್ಟುಗೋಲು ಹಾಕಿದೆ. ರಿಲಯನ್ಸ್ ಕಂಪನಿಗಳ ವಿರುದ್ಧದ ಹಣ ವರ್ಗಾವಣೆಯ ತನಿಖೆಯ ಭಾಗವಾಗಿ ED ಈ ಕ್ರಮ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಅಂಬಾನಿ ಅವರ ಮುಂಬೈನ ಪಾಲಿ ಹಿಲ್ ನಲ್ಲಿರುವ ನಿವಾಸವೂ ಸೇರಿದಂತೆ ಅವರ ಕಂಪನಿಗಳ ಇತರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಫೆಡರಲ್ ತನಿಖಾ ಸಂಸ್ಥೆ ಪಿಎಂಎಲ್ಎ ಅಡಿಯಲ್ಲಿ ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿರುವುದಾಗಿದೆ. […]
ಅನಿಲ್ ಅಂಬಾನಿ ಒಡೆತನದ 3 ಸಾವಿರ ಕೋಟಿ ರೂ. ಆಸ್ತಿ ಮುಟ್ಟುಗೋಲು: ಯಾಕೆ ಗೊತ್ತಾ? Read More »










