ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ
ರಾಜ್ಯದಲ್ಲಿ ಬೆಲೆ ಏರಿಸಿರುವುದಷ್ಟೆ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಟೀಕೆ ಮಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ […]
ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ Read More »










