ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ: ಯುವಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ವಿಟ್ಲ: ಅನಂತಾಡಿಯ ಬಾಬನಕಟ್ಟೆಯಲ್ಲಿ ಯುವಕನೊಬ್ಬ ಸಮಯ ಪ್ರಜ್ಞೆ ಮೆರೆದ ಪರಿಣಾಮ ಗ್ಯಾಸ್ ಸಿಲಿಂಡರ್ ಅವಘಡದಿಂದ ಕುಟುಂಬವೊಂದು ಪಾರಾದ ಘಟನೆ ನಡೆದಿದೆ. ಹಿರ್ತಂದ ಬೈಲು ಎಂಬಲ್ಲಿ ಅ.22ರಂದು ರಾತ್ರಿ 9.45ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಸಮಯಪ್ರಜ್ಞೆ ಮೆರೆದ ಯುವಕ ಜಯರಾಜ್‌ನ ಮುಖ ಹಾಗೂ ಕೈಗೆ ಗಾಯಗಳಾಗಿದೆ. ಘಟನೆಯಲ್ಲಿ ದ್ವಿಚಕ್ರವಾಹನ ಸಹಿತ ಮನೆಯಲ್ಲಿದ್ದ ಹಲವು ಉಪಕರಣಗಳಿಗೆ ಹಾನಿಯಾಗಿದೆ. ತಾಯಿ ಸುಶೀಲ ಜೊತೆ ಜಯರಾಜ್ ವಾಸ್ತವ್ಯವಿರುವ ಮನೆಯಲ್ಲಿ ಅ.22ರಂದು ಗ್ಯಾಸ್ ಸಿಲಿಂಡರ್ ಮುಗಿದ ಹಿನ್ನೆಲೆಯಲ್ಲಿ ಹೊಸ ಸಿಲಿಂಡರ್ ಅಳವಡಿಸಿದ್ದು, ರೆಗ್ಯೂಲೇಟರ್ […]
ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ: ಯುವಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ Read More »










