ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ
ನಿಟ್ಟೆ ಅಭಿಷೇಕ್ ಆಚಸರ್ಯ ಅತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಅವಮಾನ ಮತ್ತು ಮಾನಸಿಕ ಯಾತನೆಯನ್ನುಂಟು ಮಾಡಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಯುವಕ ಓರ್ವನನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾವೂರು ಕಾಪಿಗುಡ್ಡದ ಆಕಾಶ್ ಭವನ ನಿವಾಸಿ ನಿಖಿಲ್ ರಾಜ್ (27) ಸೆರೆಯಾಗಿರುವ ಆರೋಪಿ. ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕಾರ್ಕಳದ ನಿಟ್ಟೆ ಪರಪ್ಪಾಡಿಯ ಅಭಿಷೇಕ್ ಆಚಾರ್ಯ ದೂರುದಾರರಿಗೆ […]
ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ Read More »










