ನ.17ರಿಂದ ಶಬರಿಮಲೆ ಯಾತ್ರೆ ಶುರು
ಡಿ.27ರಂದು ಮಂಡಲ ಪೂಜೆ ; ಜ.14ಕ್ಕೆ ಮಕರ ಜ್ಯೋತಿ ದರ್ಶನ ಶಬರಿಮಲೆ : ಶಬರಿಮಲೆಯಲ್ಲಿ ಈ ಬಾರಿಯ ಮಂಡಲ ಮಹೋತ್ಸವಕ್ಕೆ ಸಿದ್ಧತೆ ಶುರುವಾಗಿದ್ದು, ಈಗಾಗಲೇ ಭಕ್ತರು ಮಾಲೆ ಧರಿಸಿ ವ್ರತಾಚರಣೆ ಶುರು ಮಾಡಿದ್ದಾರೆ. ಅಯ್ಯಪ್ಪನ ದರ್ಶನಕ್ಕಾಗಿ ಶಬರಿಮಲೆ ಶ್ರೀ ಧರ್ಮಶಾಸ್ತ್ರಾ ದೇವಸ್ಥಾನದ ಗರ್ಭಗುಡಿಯ ಬಾಗಿಲು ನ.17ರಂದು ತೆರೆಯಲಿದೆ. ಡಿ.27ರಂದು ಮಂಡಲ ಪೂಜೆ ನಡೆಯಲಿದ್ದು, 2026ರ ಜ.14ರಂದು ಮಕರ ಸಂಕ್ರಮಣ ಮಹೋತ್ಸವ ನಡೆಯಲಿದೆ. ಶಬರಿಮಲೆ ಮಂಡಲ ಮಹೋತ್ಸವಕ್ಕೆ ಆನ್ಲೈನ್ ಬುಕ್ಕಿಂಗ್ ಆರಂಭಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 70 ಸಾವಿರ […]
ನ.17ರಿಂದ ಶಬರಿಮಲೆ ಯಾತ್ರೆ ಶುರು Read More »










