ಮೈಸೂರಿಗೆ ಎಸಿಪಿ ಆಗಲು ಕೋಟಿ ರೂ.: ಎಚ್. ವಿಶ್ವನಾಥ್ ಆಕ್ರೋಶ
ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಮೈಸೂರು ಸಹ ಇದಕ್ಕೆ ಹೊರತಾಗಿಲ್ಲ. ಮೈಸೂರಿಗೆ ಎಸಿಪಿ ಆಗಹೇಕಾದರೆ ಒಂದು ಕೋಟಿ ರೂ. ಕೊಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಇನ್ಸ್‌ಪೆಕ್ಟರ್ ಹುದ್ದೆಗೆ 75 ಲಕ್ಷ ರೂ., ಎಸ್‌ಐ ಹುದ್ದೆಗೆ 50 ಲಕ್ಷ ರೂ. ನೀಡಬೇಕು. ಈಗ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಲ್ಲ ಬದಲಾಗಿ ಶಾಸಕರ ಕೃಪಾ ಪೋಷಿತರು. ಸಿಕ್ಕ ಸಿಕ್ಕಲ್ಲೆಲ್ಲಾ ಅಕ್ರಮ, ಅನ್ಯಾಯ ನಡೆಯುತ್ತಿದೆ. ಈ ಬಗ್ಗೆ ಸಿ ಎಂ ಸಿದ್ದರಾಮಯ್ಯಗೆ […]
ಮೈಸೂರಿಗೆ ಎಸಿಪಿ ಆಗಲು ಕೋಟಿ ರೂ.: ಎಚ್. ವಿಶ್ವನಾಥ್ ಆಕ್ರೋಶ Read More »










