ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು
ಮನೆಯ ಎದುರು ಕುಳಿತಿದ್ದ ವೇಳೆ ಬಡಿದ ಸಿಡಿಲು ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಆನಡ್ಕ ನಿವಾಸಿ ವಾಮನ (40) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಸಿಡಲು ಬಡಿದಿದ್ದು, […]
ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು Read More »










