ಕೆಎಸ್ಆರ್ಟಿಸಿ ಬಸ್ಸಿನಲ್ಲಿ 10 ಲ.ರೂ. ಮೌಲ್ಯದ ಚಿನ್ನಾಭರಣ ಕಳ್ಳತನ
ಬಂಟ್ವಾಳ : ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಬ್ಯಾಗ್ನಲ್ಲಿದ್ದ 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್ ನಿವಾಸಿ ರಾಜಗೋಪಾಲ್ ಕಾರಂತ್ (68) ಎಂಬವರು ಪತ್ನಿಯ ತವರು ಮನೆಯಾದ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ್ಗೆ ಕುಟುಂಬದ ಕಾರ್ಯಕ್ರಮಕ್ಕೆಂದು ಫೆಬ್ರವರಿ 1ರಂದು ರಾತ್ರಿ ಬೆಂಗಳೂರಿನ ಮೆಜೆಸ್ಟಿಕ್ನಿಂದ ಕೆಎಸ್ಆರ್ಟಿಸಿ ಬಸ್ಗೆ ಪತ್ನಿ ಮತ್ತು ಅಳಿಯನೊಂದಿಗೆ ಮನೆಯಿಂದ ಚಿನ್ನವನ್ನು ಬಾಕ್ಸ್ನಲ್ಲಿ […]
ಕೆಎಸ್ಆರ್ಟಿಸಿ ಬಸ್ಸಿನಲ್ಲಿ 10 ಲ.ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Read More »