ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಕಾಣಿಯೂರು : ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷರಾಗಿ ಉದ್ಯಮಿ ಸತೀಶ್ ಅನ್ಯಾಡಿ ಹಾಗೂ ಕಾರ್ಯದರ್ಶಿಯಾಗಿ ನ್ಯಾಯವಾದಿ ಮುನೀರಾ ಅವರು ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವ ಸಲಹೆಗಾರರಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿ, ಎಸ್ ಕೆಡಿಆರ್ ಪಿ ಯೋಜನಾಧಿಕಾರಿ ಯಶೋಧರ್ ಕೆಡೆಂಜಿಕಟ್ಟ, ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ […]
ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »










