ವಿದೇಶದಲ್ಲಿ ನಿಂತು ಭಾರತ, RSS ವಿರುದ್ಧ ನಾಲಿಗೆ ಹರಿಯಬಿಟ್ಟ ರಾಹುಲ್ ಗಾಂಧಿ
ನವದೆಹಲಿ: ವಿದೇಶಿ ನೆಲದಲ್ಲಿ ನಿಂತು ಭಾರತವನ್ನು ಟೀಕೆ ಮಾಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ವಿವಾದ ಸೃಷ್ಟಿ ಮಾಡಿದ್ದಾರೆ. ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಪ್ರಜಾಪ್ರಭುತ್ವದ ಮೇಲೆ ತೀವ್ರ ದಾಳಿ ನಡೆಸುತ್ತಿದ್ದು, ಇದು ದೇಶಕ್ಕೆ ಎದುರಾಗಿರುವ ಬಹುದೊಡ್ಡ ಬೆದರಿಕೆ ಎಂದು ನಾಲಿಗೆ ಹರಿಯ ಬಿಟ್ಟಿದ್ದು, ಆ ಮೂಲಕ ಭಾರತೀಯರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಭಾರತದ ವ್ಯವಸ್ಥೆಯಲ್ಲಿ ಹಲವಾರು ಸಮಸ್ಯೆಗಳಿವೆ. ಈ ಅಪಾಯಗಳಿಂದ ದೇಶ ಹೊರಬರಬೇಕಿದೆ. ಅದರಲ್ಲಿ […]
ವಿದೇಶದಲ್ಲಿ ನಿಂತು ಭಾರತ, RSS ವಿರುದ್ಧ ನಾಲಿಗೆ ಹರಿಯಬಿಟ್ಟ ರಾಹುಲ್ ಗಾಂಧಿ Read More »










