ದೀಪಾವಳಿ ಪ್ರಯುಕ್ತ ಜಿ. ಎಲ್. ಆಚಾರ್ಯ ಚಿನ್ನಾಭರಣ ಮಳಿಗೆಯಲ್ಲಿ ಸ್ವರ್ಣ ಹಬ್ಬ: ಗ್ರಾಹಕರಿಗೆ ವಿಶೇಷ ಆಫರ್
ಪುತ್ತೂರು: ದೀಪಾವಳಿಯ ಶುಭ ಸಂದರ್ಭದಲ್ಲಿ ನಗರದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯದಲ್ಲಿ ಸ್ವರ್ಣ ಹಬ್ಬ ನಡೆಯುತ್ತಿದ್ದು ಗ್ರಾಹಕರಿಗೆ ಆಭರಣ ಖರೀದಿಯ ಮೇಲೆ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ಪ್ರತಿ ಗ್ರಾಂ ಖರೀದಿಯ ಮೇಲೆ 400 ರೂ. ರಿಯಾಯಿತಿ ನೀಡಲಾಗುತ್ತಿದೆ. ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ 7000 ರೂ. ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ. ಜಿ. ಗೆ 3 ಸಾವಿರ ರೂ. ವರೆಗೆ ರಿಯಾಯಿತಿ ನೀಡುವುದಾಗಿ ಸಂಸ್ಥೆ ತಿಳಿಸಿದೆ. 50 ಸಾವಿರ […]
ದೀಪಾವಳಿ ಪ್ರಯುಕ್ತ ಜಿ. ಎಲ್. ಆಚಾರ್ಯ ಚಿನ್ನಾಭರಣ ಮಳಿಗೆಯಲ್ಲಿ ಸ್ವರ್ಣ ಹಬ್ಬ: ಗ್ರಾಹಕರಿಗೆ ವಿಶೇಷ ಆಫರ್ Read More »










